alex Certify BIG NEWS : ಸದ್ಯಕ್ಕೆ ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ : ಮಾಜಿ ಸಿಎಂ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸದ್ಯಕ್ಕೆ ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಸದ್ಯಕ್ಕೆ ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಮುಖ್ಯ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಜನರಿಗೆ ತಿಳಿಸುತ್ತೇನೆ. ಕಮಿಷನ್, ಪರ್ಸೆಂಟೇಜ್ನಿಂದ ಸಾರ್ವಜನಿಕರಿಗೆ ಮನೋರಂಜನೆ ಸಿಗುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ನುಡಿದಂತೆ ನಡೆದಿದ್ದೇವೆ ಎಂಬ ಭಾವನೆ ಇದೆ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದೆ ಹಾಗೂ ಅಂತರ್ಜಲ ಕುಸಿತವಾಗಿದೆ. ಸರ್ಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದರು.

ಮುಂದಿನ ದಿನಗಳಲ್ಲಿ ಯಾರು ಬಟ್ಟೆ ಹರಿದುಕೊಳ್ತಾರೆ ಎಂಬುದು ಗೊತ್ತಾಗಲಿದೆ ಎಂದು ಹೆಚ್ಡಿಕೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...