alex Certify ಜಮೀನಿನಲ್ಲಿ ಕೆಲಸ ಮಾಡುವಾಗಲೇ ದುರಂತ: ಸಿಡಿಲು ಬಡಿದು ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲಿ ಕೆಲಸ ಮಾಡುವಾಗಲೇ ದುರಂತ: ಸಿಡಿಲು ಬಡಿದು ಮಹಿಳೆ ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ.

ಭಾರತಿ ಕೆಂಗನಾಳ(40) ಮೃತಪಟ್ಟವರು ಎಂದು ಹೇಳಲಾಗಿದೆ. ತಾಂಬಾ ಗ್ರಾಮ ನಿವಾಸಿಯಾಗಿದೆ ಭಾರತಿ ಅವರು ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...