ರಸ್ತೆ ಬದಿ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ : ಅತ್ಯಾಚಾರ ಆರೋಪದ ವಿಡಿಯೋ ವೈರಲ್

ಗಾಜಿಯಾಬಾದ್‌  ಲಾಲ್ ಕುವಾನ್ ಪೊಲೀಸ್ ಠಾಣೆಯ ಬಳಿ ಹರಿದ ಬಟ್ಟೆ ಧರಿಸಿದ್ದ ಮಹಿಳೆಯೊಬ್ಬಳ ಆರೋಪ ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಆಕೆ ರಸ್ತೆಬದಿಯಲ್ಲಿ ಕುಳಿತು ಗಂಭೀರ ಆರೋಪ ಮಾಡಿದ್ದಾಳೆ. ತನ್ನನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿದೆ ಎಂದು ಆಕೆ ಹೇಳ್ತಿದ್ದಾಳೆ. ಅವಳ ವಿಡಿಯೋ ಸಾಮಾಜಿಕಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅರೆ ನಗ್ನಾವಸ್ಥೆಯಲ್ಲಿದ್ದ ಮಹಿಳೆ ಬಳಿ ಹೋಗುವ ವ್ಯಕ್ತಿಯೊಬ್ಬ ಆಕೆಯನ್ನು ಪ್ರಶ್ನೆ ಮಾಡ್ತಿದ್ದಾನೆ. ಅದಕ್ಕೆ ಆಕೆ ಉತ್ತರ ನೀಡಿದ್ದು, ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದಿದ್ದಾಳೆ. ನನ್ನನ್ನು ಪೊದೆಯೊಳಗೆ ಎಳೆದುಕೊಂಡು ಹೋಗಿ, ಅತ್ಯಾಚಾರವೆಸಗಲಾಗಿದೆ ಎಂದಿದ್ದಾಳೆ.

ವಿಡಿಯೋ ವೈರಲ್‌ ಆಗ್ತಿದ್ದಂತೆ ಗಾಜಿಯಾಬಾದ್ ಪೊಲೀಸರು ತನಿಖೆ ನಡೆಸಿದ್ದಾರೆ. ಆಕೆಯ ಕುಟುಂಬವನ್ನು ಸಂಪರ್ಕಿಸಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ಮನೆಯಿಂದ ನಾಪತ್ತೆಯಾಗಿದ್ದಳು. ಈಗ ಅತ್ಯಾಚಾರದ ಆರೋಪ ಮಾಡುತ್ತಿದ್ದಾಳೆಂದು ಕುಟುಂಬಸ್ಥರು ಹೇಳಿದ್ದಾರೆ. ಆಕೆ ಮೇಲೆ ನಿಜವಾಗಿಯೂ ಅತ್ಯಾಚಾರ ನಡೆದಿದೆಯೇ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಹೊರಗೆ ಬಂದಿಲ್ಲ.

https://twitter.com/ajmali_i/status/1826192389892931676?ref_src=twsrc%5Etfw%7Ctwcamp%5Etweetembed%7Ctwterm%5E1826192979595284755%7Ctwgr%5E4baa3e908c7506683a1956aa017d3fbf1258049e%7Ctwcon%5Es2_&ref_url=https%3A%2F%2Fm.dailyhunt.in%2Fnews%2Findia%2Fenglish%2Flatestly-epaper-dh91bfc27fb6cf46a58e6b6df12965bd61%2Fghaziabadwomanfoundintornclothesallegesabductionandrapenearlalkuanpolicecitementalinstabilityaftervideogoesviral-newsid-n627496836

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read