alex Certify ಪೆಟ್ರೋಲ್ ಬಂಕ್ ಸಿಬ್ಬಂದಿ ಮುಂದೆ ಪ್ಯಾಂಟ್‌ ಬಿಚ್ಚಿದ ಯುವತಿ; ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಬಂಕ್ ಸಿಬ್ಬಂದಿ ಮುಂದೆ ಪ್ಯಾಂಟ್‌ ಬಿಚ್ಚಿದ ಯುವತಿ; ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು….!

Viral Video: 'Woman' Gets Off Scooter & Strips In Front Of Petrol Pump Staffer, Stunned Netizens Express Disgustಪೆಟ್ರೋಲ್ ಬಂಕ್ ನಲ್ಲಿ ಯುವತಿಯೊಬ್ಬಳು ಬಂಕ್ ಸಿಬ್ಬಂದಿಗೆ ತನ್ನ ಪ್ಯಾಂಟ್ ಬಿಚ್ಚಿ ತೋರಿಸಿರುವ ಅಸಹ್ಯಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ದೃಶ್ಯ ಪೆಟ್ರೋಲ್ ಬಂಕ್ ನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಯುವತಿಯ ನಾಚಿಕೆಯಿಲ್ಲದ ನಡೆಯಿಂದ ಇಂಟರ್ನೆಟ್ ಬಳಕೆದಾರರು ಬೆಚ್ಚಿಬಿದ್ದಿದ್ದಾರೆ. ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಇಬ್ಬರು ಯುವತಿಯರು ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಬಂದಿದ್ದಾರೆ. ಬಂಕ್ ಸಿಬ್ಬಂದಿ ಇವರೊಂದಿಗೆ ಮಾತನಾಡುತ್ತಿದ್ದಾಗ ಸ್ಕೂಟರ್ ಸವಾರಿ ಮಾಡುತ್ತಿದ್ದ ಯುವತಿ ಕೆಳಗಿಳಿದು ಪೆಟ್ರೋಲ್ ಪಂಪ್ ಸಿಬ್ಬಂದಿಯ ಮೇಲೆ ರೇಗಾಡುತ್ತಾ ಆತನ ಮುಂದೆ ಇದ್ದಕ್ಕಿದ್ದಂತೆ ಪ್ಯಾಂಟ್ ಬಿಚ್ಚಿ ತನ್ನ ಖಾಸಗಿ ಭಾಗವನ್ನು ತೋರಿಸಿದ್ದಾಳೆ. ನಂತರ ಆಕೆ ತನ್ನ ಬಟ್ಟೆಗಳನ್ನು ಸರಿ ಮಾಡಿಕೊಂಡು ಸ್ಕೂಟರ್‌ನಲ್ಲಿ ಹಿಂತಿರುಗುತ್ತಾಳೆ.

ವೈರಲ್ ಆಗಿರುವ ವಿಡಿಯೋಗೆ ಕೆಲವರು ನಾಚಿಕೆಯಿಲ್ಲದ ಕೃತ್ಯಕ್ಕಾಗಿ ಯುವತಿಯನ್ನು ದೂಷಿಸಿದರೆ ಇತರರು ಘಟನೆಯನ್ನು ತಮಾಷೆಯಾಗಿ ತೆಗೆದುಕೊಂಡಿದ್ದಾರೆ.

https://twitter.com/BhoolNaJaana/status/1785344345144688818?ref_src=twsrc%5Etfw%7Ctwcamp%5Etweetembed%7Ctwterm%5E1785344345144688818%7Ctwgr%5E260cbbb912b81ca4b0fa4449b4caeb4c714a0bbd%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fthefreepressjournal-epaper-dhecf5ddffe11b4f36b496f4bee6e60122%2Fviralvideowomangetsoffscooterstripsinfrontofpetrolpumpstafferstunnednetizensexpressdisgust-newsid-n604907926

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...