alex Certify ಚಲಿಸುತ್ತಿದ್ದ ರೈಲಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ರೈಲಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಗೋರಖ್ ಪುರ್-ಪನ್ವೇಲ್ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ರೈಲಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಈ ಸಂಬಂಧ ರೈಲ್ವೇ ಸಚಿವಾಲಯ ಟ್ವೀಟ್ ಮಾಡಿದೆ.

ಮಹಿಳೆಯು ರೈಲಿನಲ್ಲಿ ಮಹಾರಾಷ್ಟ್ರಕ್ಕೆ ಪ್ರಯಾಣಿಸುತ್ತಿದ್ದಳು. ಈ ವೇಳೆ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ಭೂಸವಾಲ್ ನಿಲ್ದಾಣದಲ್ಲಿ ಮಹಿಳಾ ವೈದ್ಯರು ಹಾಜರಿದ್ದರು ಎಂದು ಸಚಿವಾಲಯ ಟ್ವಿಟ್ಟರ್ ನಲ್ಲಿ ತಿಳಿಸಿದೆ.

BIG NEWS: ಒಂದು ಬಾರಿ ಹಣ ಹೂಡಿದ್ರೆ ಜೀವನ ಪರ್ಯಂತ ಸಿಗುತ್ತೆ ಪಿಂಚಣಿ

ತಾಯಿ ಹಾಗೂ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಚಿವಾಲಯ ತನ್ನ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದೆ. ಹಾಗೆಯೇ ತಾಯಿ-ಮಗುವಿನ ಫೋಟೋಗಳನ್ನು ಹಂಚಿಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...