alex Certify BREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಆರೋಪಿ ಸತೀಶ್ ಬಾಬು SIT ಕಸ್ಟಡಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಆರೋಪಿ ಸತೀಶ್ ಬಾಬು SIT ಕಸ್ಟಡಿಗೆ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ 8 ದಿನಗಳ ಕಾಲ ಎಸ್ಐಟಿ ವಶಕ್ಕೆ ನೋಡಿ ಕೋರ್ಟ್ ಆದೇಶ ಹೊರಡಿಸಿದೆ.

ಸಂತ್ರಸ್ತ ಮಹಿಳೆಯನ್ನು ಆರೋಪಿ ಸತೀಶ್ ಬಾಬು ಅಪಹರಿಸಿದ ಆರೋಪದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ಇಂದು ಬೆಂಗಳೂರಿನ 17ನೇ ಎಸಿಎಂಎಂಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಿದ್ದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ಸತೀಶ್ ಬಾಬುನನ್ನು ಮೇ 13ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...