
ಕೋಲಾರ: ಮಹಿಳೆಯೊಬ್ಬರನ್ನು ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಸಪುರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ರೂಪಾ (38) ಕೊಲೆಯಾಗಿರುವ ಮಹಿಳೆ. ಪಾಳ್ಯಾ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಶವ ಕತ್ತು ಕುಯ್ದ ರೀತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.