alex Certify BIG NEWS: ವಿವಾಹಿತ ಮಹಿಳೆ ಮೇಲೆ ಯುವಕನಿಂದ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿವಾಹಿತ ಮಹಿಳೆ ಮೇಲೆ ಯುವಕನಿಂದ ಅತ್ಯಾಚಾರ

ಬೀದರ್: ವಿವಾಹಿತ ಮಹಿಳೆ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಮೇಲೆ ಯುವಕ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಜನವಾಡ ಪೊಲೀಸ್ ಠಾಣೆಯಲ್ಲಿ ಆರೋಪಿ ಯುವಕನ ವಿರುದ್ಧ ಅತ್ಯಾಚಾರ, ಕೊಲೆ ಯತ್ನ ಕೇಸ್ ದಾಖಲಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ.

ಸಂತ್ರಸ್ತ ಮಹಿಳೆಯನ್ನು ಬೀದರ್ ನ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...