alex Certify SHOCKING: ಮಗು ಎದುರಲ್ಲೇ ಮಹಿಳೆ ಮೇಲೆ ಮಂತ್ರವಾದಿಯಿಂದ ನಿರಂತರ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮಗು ಎದುರಲ್ಲೇ ಮಹಿಳೆ ಮೇಲೆ ಮಂತ್ರವಾದಿಯಿಂದ ನಿರಂತರ ಅತ್ಯಾಚಾರ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮಂತ್ರವಾದಿಯೊಬ್ಬ ಮಹಿಳೆಯ 2 ವರ್ಷದ ಮಗುವಿನ ಎದುರಲ್ಲೇ ಸತತ 79 ದಿನ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಿಳೆ ಮತ್ತು ಆಕೆಯ ಮಗುವನ್ನು ಮಂತ್ರವಾದಿಗೆ ಸೇರಿದ ಮನೆಯಿಂದ ರಕ್ಷಿಸಿದ್ದಾರೆ. ತಲೆಮರೆಸಿಕೊಂಡಿರುವ ಮಂತ್ರವಾದಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

2017 ರಲ್ಲಿ ಮದುವೆಯಾಗಿದ್ದ ಮಹಿಳೆಗೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು. ಗಂಡನ ಮನೆಯವರ ನಡುವೆ ಭಿನ್ನಾಭಿಪ್ರಾಯವಿತ್ತು. ಸಮಸ್ಯೆ ಪರಿಹರಿಸಿಕೊಳ್ಳಲು ಮಂತ್ರವಾದಿ ಜೊತೆಗಿರಬೇಕು ಎಂದು ಪತಿ ಮತ್ತು ಅತ್ತೆ ಬಲವಂತ ಮಾಡಿದ್ದರು. ಇದರಿಂದ ಮಂತ್ರವಾದಿಗೆ ಸೇರಿ ಮನೆಯಲ್ಲಿದ್ದೆ. ಈ ದಿನಗಳಲ್ಲಿ ಮಂತ್ರವಾದಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...