alex Certify ಸಾರ್ವಜನಿಕ ಶೌಚಾಲಯದಲ್ಲೇ ಮಹಿಳೆ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕ ಶೌಚಾಲಯದಲ್ಲೇ ಮಹಿಳೆ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಪ್ರತಾಪಗಢ ರೈಲು ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸಾರ್ವಜನಿಕ
ಶೌಚಾಲಯದಲ್ಲಿ 20 ವರ್ಷದ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ನಡೆದಿದೆ.

ಘಟನೆ ಮಾರ್ಚ್ 19 ರಂದು ನಡೆದಿದ್ದು, ಈ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪತಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಸಂತ್ರಸ್ತೆ ತಮಗೆ ತಿಳಿಸಿದ್ದಾಗಿ ಕೊತ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಆರ್.ಎನ್ ರೈ ಹೇಳಿದ್ದಾರೆ.

ಧಮ್ಕಿಗೆ 1,000 ರೂಪಾಯಿ…..ಕೊಲೆಗೆ 55,000 ರೂಪಾಯಿ….! ಯುಪಿಯಲ್ಲಿ ರೌಡಿಗಳಿಂದ ದರಪಟ್ಟಿ

ಆರೋಪಿಯನ್ನು ಅಣ್ಣಾ ಎಂದು ಗುರುತಿಸಲಾಗಿದ್ದು, ಮಹಿಳೆಯ ಬಳಿಗೆ ಬಂದು ಕೀಲಿಯನ್ನು ನೀಡಿ, ಆಕೆಗೆ ಶೌಚಾಲಯ ಬಳಕೆ ಮಾಡಬಹುದು ಎಂದು ಹೇಳಿದ್ದಾನೆ. ಆಕೆ ಒಳಗೆ ಹೋಗುತ್ತಿದ್ದಂತೆ ಆರೋಪಿ ಬಲವಂತ ಮಾಡಿದ್ದಾನೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ನಾವು ಎಫ್‌ಐಆರ್ ಅನ್ನು ದಾಖಲಿಸಿದ್ದೇವೆ, ಅರೋಪಿ ಬಂಧನಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...