alex Certify Watch Video | ಕೇದಾರಲಿಂಗದ ಮೇಲೆ ನೋಟುಗಳ ಸುರಿಮಳೆಗರೆದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Watch Video | ಕೇದಾರಲಿಂಗದ ಮೇಲೆ ನೋಟುಗಳ ಸುರಿಮಳೆಗರೆದ ಮಹಿಳೆ

ದುರಹಂಕಾರದ ಅತಿರೇಕ ಎಂದು ಟೀಕೆಗೆ ಒಳಗಾಗಿರುವ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಶಿವಲಿಂಗದ ಮೇಲೆ ನೋಟುಗಳ ಸುರಿಮಳೆಗರೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಉತ್ತರಾಖಂಡದ ಕೇದಾರನಾಥ ದೇವಸ್ಥಾನದ ಗರ್ಭಗೃಹದಲ್ಲಿ ಈ ವಿಡಿಯೋ ದಾಖಲಾಗಿದ್ದು, ಈಕೆಯ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಈ ಮಹಿಳೆ ಯಾರೆಂದು ತಿಳಿದು ಬಂದಿಲ್ಲ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಶ್ರೀ ಬದ್ರಿನಾಥ – ಕೇದಾರನಾಥ ಸಮಿತಿ, “ರುದ್ರಪಯಾಗ್ ಜಿಲ್ಲಾ ಪೊಲೀಸರಿಗೆ ಘಟನೆ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಆದೇಶಿಸಲಾಗಿದೆ,” ಎಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...