alex Certify BREAKING : ಬೆಂಗಳೂರಲ್ಲಿ ಹಾಡಹಗಲೇ ಕತ್ತು ಹಿಸುಕಿ ಮಹಿಳೆಯ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಹಾಡಹಗಲೇ ಕತ್ತು ಹಿಸುಕಿ ಮಹಿಳೆಯ ಕೊಲೆ

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ಕತ್ತು ಹಿಸುಕಿ ಮಹಿಳೆಯನ್ನು ಕೊಲೆ ಮಾಡಿದ ಘಟನೆ ಎಲೆಕ್ಟಾನಿಕ್ ಸಿಟಿಯ  ಬೆಟ್ಟದಾಸನಪುರದಲ್ಲಿ ನಡೆದಿದೆ.

ಕತ್ತು ಹಿಸುಕಿ ನೀಲಂ (30) ಎಂಬ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಪತಿ ಕೆಲಸಕ್ಕೆ ಹೋಗಿದ್ದಾಗ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಪರಿಚಯಸ್ಥರೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...