alex Certify Video | ಶ್ವಾನದ ಜೊತೆಗಿನ ಅಟೋ ಚಾಲಕನ ಬಾಂಧವ್ಯಕ್ಕೆ ನೆಟ್ಟಿಗರು ಫಿದಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Video | ಶ್ವಾನದ ಜೊತೆಗಿನ ಅಟೋ ಚಾಲಕನ ಬಾಂಧವ್ಯಕ್ಕೆ ನೆಟ್ಟಿಗರು ಫಿದಾ

ಬೆಂಗಳೂರಿನ ಟ್ರಾಫಿಕ್ ದಟ್ಟಣೆಯೊಂದರಲ್ಲಿ ಸಿಲುಕಿಕೊಂಡಿದ್ದ ಆಟೋರಿಕ್ಷಾ ಚಾಲಕನ ತೊಡೆಯ ಮೇಲೆ ನಾಯಿಯೊಂದು ಹಾಯಾಗಿ ನಿದ್ರಿಸುತ್ತಿರುವ ವಿಡಿಯೋ ತುಣುಕೊಂದನ್ನು ಮಹಿಳೆಯೊಬ್ಬರು ಶೇರ್‌ ಮಾಡಿಕೊಂಡಿದ್ದಾರೆ.

ಅಲ್ಕಾ ಪಾಲ್ ಹೆಸರಿನ ಮಹಿಳೆ ಇನ್‌ಸ್ಟಾಗ್ರಾಂನಲ್ಲಿ ಈ ವಿಡಿಯೋ ಶೇರ್‌ ಮಾಡಿದ್ದು, ತಾವು ಸಹ ಟ್ರಾಫಿಕ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದ ವೇಳೆ ಈ ಕ್ಯೂಟ್ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ತಿಳಿಸಿದ್ದಾರೆ.

ಆಟೋ ರಿಕ್ಷಾ ಚಾಲಕ ಹಾಗೂ ಆತನ ಮುದ್ದಿನ ನಾಯಿ ಇಬ್ಬರೂ ಟ್ರಾಫಿಕ್ ಕಿರಿಕಿರಿಯ ನಡುವೆ ಒಬ್ಬರಿಗೊಬ್ಬರು ಕಂಪನಿ ಕೊಡುತ್ತಿರುವುದನ್ನು ವಿಡಿಯೋದಲ್ಲಿ ನೋಡಲು ಬಲು ಮುದ್ದಾಗಿದೆ. ನೀವು ಶ್ವಾನ ಪ್ರಿಯರಾಗಿದ್ದರೆ ಈ ವಿಡಿಯೋ ನಿಮಗೆ ಭಾರೀ ಇಷ್ಟವಾಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...