alex Certify ಮಹಿಳೆಯರೇ ಎಚ್ಚರ…..! ಒಂಟಿ ಮಹಿಳೆಯರೆ ಈ ಗ್ಯಾಂಗ್ ನ ಟಾರ್ಗೆಟ್; ವೃದ್ಧೆಯನ್ನು ಕಟ್ಟಿಹಾಕಿ ಥಳಿಸಿದ್ದ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರೇ ಎಚ್ಚರ…..! ಒಂಟಿ ಮಹಿಳೆಯರೆ ಈ ಗ್ಯಾಂಗ್ ನ ಟಾರ್ಗೆಟ್; ವೃದ್ಧೆಯನ್ನು ಕಟ್ಟಿಹಾಕಿ ಥಳಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಿರುವ ಮಹಿಳೆಯರು ಎಚ್ಚರಿಂದ ಇರಬೇಕು. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ, ದರೋಡೆ ಮಾಡುವ ಗ್ಯಾಂಗ್ ಒಂದು ಸಿಲಿಕಾನ್ ಸಿಟಿಯಲ್ಲಿ ಆಕ್ಟೀವ್ ಆಗಿದೆ.

ಇತ್ತೀಚೆಗೆ ಹಣ ದೋಚಲು ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿದ್ದ ಗ್ಯಾಂಗ್, ವೃದ್ಧೆಯನ್ನು ಕಟ್ಟಿಹಾಕಿ ಥಳಿಸಿ ಮನೆಯಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿತ್ತು. ಇದೀಗ ಈ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗೌರಮ್ಮ ಎಂಬುವವರು ತಮ್ಮ ಮೊಮ್ಮಕ್ಕಳನ್ನು ಟ್ಯೂಷನ್ ಗೆ ಬಿಟ್ಟು ಮನೆಗೆ ವಾಪಾಸ್ ಆಗಿದ್ದರು. ಇದನ್ನೇ ಹೊಂಚು ಹಾಕಿ ಕಾದಿದ್ದ ಗ್ಯಾಂಗ್ ಏಕಾಏಕಿ ಹಿಂಬದಿಯಿಂದ ಬಂದು ವೃದ್ಧೆಯನ್ನು ಅಟ್ಯಾಕ್ ಮಾಡಿ ಬಾಯಿಗೆ ಮಂಕಿಕ್ಯಾಪ್ ತುರುಕಿ, ಕೈಕಾಲು ಕಟ್ಟಿ ಹಾಕಿ ಥಳಿಸಿ, ಚಿನ್ನಾಭರಣ, ಹಣ ದೋಚಿ ಪರಾರಿಯಾ ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...