alex Certify BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಯಚೂರು: ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ.

ಚೌಡಮ್ಮ (34) ಎಂಬ ಮಹಿಳೆ ತನ್ನ ಮಕ್ಕಳಾದ 4 ವರ್ಷದ ರಾಮಣ್ಣ ಹಾಗೂ 3 ವರ್ಷದ ಮುತ್ತಣ್ಣ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...