alex Certify BIG NEWS: ಭೀಕರ ಪ್ರವಾಹ; ಭದ್ರಾ ನದಿಯಲ್ಲಿ ತೇಲಿ ಬರುತ್ತಿರುವ ಶವಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಪ್ರವಾಹ; ಭದ್ರಾ ನದಿಯಲ್ಲಿ ತೇಲಿ ಬರುತ್ತಿರುವ ಶವಗಳು

 

ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದೆ. ನದಿಗಳಲ್ಲಿ ಶವಗಳು, ಜಾನುವಾರುಗಳ ಮೃತದೇಹಗಳು ತೇಲಿ ಬರುತ್ತಿವೆ.

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಅಬ್ಬರದ ನಡುವೆ ಮಹಿಳೆಯ ಶವವೊಂದು ಭದ್ರಾನದಿಯಲ್ಲಿ ತೇಲಿ ಬಂದ ಘಟನೆ ಬಿಕ್ಕರಣೆ ಗ್ರಾಮದ ನದಿಯಲ್ಲಿ ನಡೆದಿದೆ.

ಮಹಿಳೆಯ ಶವ ಗುರುತು ಸಿಗಲಾರದ ಸ್ಥಿತಿಯಲ್ಲಿದ್ದು, ಪ್ರವಹದಲ್ಲಿ ತೇಲಿಬರುತ್ತಿರುವ ಶವ ಕಂಡು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...