alex Certify ಮಹಿಳಾ ಏಕದಿನ ಸರಣಿ: ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಏಕದಿನ ಸರಣಿ: ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ

India Women Cricket Team Schedule 2022: Upcoming Matches

ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಏಕದಿನ ಸರಣಿ ಆರಂಭವಾಗಲಿದ್ದು, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.ಈ ಸರಣಿಯಲ್ಲಿ ಯುವ ಮಹಿಳಾ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದೆ.

ಭಾರತದ ಮಹಿಳಾ ತಂಡ ಈ ರೀತಿ ಇದೆ;

ಹರ್ಮನ್‌ಪ್ರೀತ್ ಕೌರ್ (c), ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ಸ್ಮೃತಿ ಮಂಧಾನ, ಪೂಜಾ ವಸ್ತ್ರಕರ್, ಯಾಸ್ತಿಕಾ ಭಾಟಿಯಾ, ರಿಚಾ ಘೋಷ್ (wk), ರೇಣುಕಾ ಸಿಂಗ್, ಶ್ರೇಯಾಂಕ ಪಾಟೀಲ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ಅಮನ್ಜೋತ್ ಕೌರ್.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...