ವುಮೆನ್ಸ್ ಪ್ರೀಮಿಯರ್ ಲೀಗ್: ಇಂದು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿ

Can Gujarat Giants stop Mumbai Indians from making it two in two? | Women's Premier League, 2024 | Cricket.com

ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ಪಂದ್ಯದಲ್ಲಿ RCB ತಂಡ ಕೇವಲ ಎರಡು ರನ್ ಗಳಿಂದ ರೋಚಕ ಜಯ ಸಾಧಿಸುವ ಮೂಲಕ ತನ್ನ ಅಭಿಮಾನಿಗಳಲ್ಲಿ ಸಂತಸ ತಂದಿದೆ. RCB ತಂಡದ ಬೌಲಿಂಗ್ ದಾಳಿಗೆ ಯುಪಿ ವಾರಿಯರ್ಸ್  ತತ್ತರಿಸಿ ಹೋಗಿದೆ.

ಇಂದು ವುಮೆನ್ಸ್ ಪ್ರಿಮಿಯರ್ ಲೀಗ್ ನ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿವೆ. ಮುಂಬೈ ಇಂಡಿಯನ್ಸ್ ಈಗಾಗಲೇ ಉದ್ಘಾಟನ ಪಂದ್ಯದಲ್ಲಿ ಜಯಭೇರಿಯಾಗಿದ್ದು, ತನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.

ಇಂದು ಗುಜರಾತ್ ಜೈಂಟ್ಸ್ ತಂಡಕ್ಕೆ ಈ ಬಾರಿಯ ಮೊದಲ ಪಂದ್ಯವಾಗಿದ್ದು, ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಯಾವ ರೀತಿ ಉತ್ತರ ನೀಡಲಿದೆ  ಕಾದು ನೋಡಬೇಕಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read