alex Certify ಮಹಿಳಾ ಟಿ ಟ್ವೆಂಟಿ ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಟಿ ಟ್ವೆಂಟಿ ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ ಟ್ವೆಂಟಿ ಪದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ  ಜಯಭೇರಿಯಾದರೆ. ಎರಡನೇ ಟಿ-20 ಪಂದ್ಯ ಮಳೆಯಿಂದ ರದ್ದಾಗಿತ್ತು. ಚೆನ್ನೈನಲ್ಲಿ ಇಂದು ಅಂತಿಮ ಟಿ ಟ್ವೆಂಟಿ ಪಂದ್ಯ ನಡೆಯಲಿದೆ.

ಮಹಿಳಾ ಭಾರತ ತಂಡ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸರಣಿಯನ್ನು ಸಮಬಲಗೊಳಿಸಬಹುದಾಗಿದೆ. ಇನ್ನು ಭಾರತ ತಂಡ ಏಕದಿನ ಹಾಗೂ ಟೆಸ್ಟ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿಯುವ ಮೂಲಕ  ಕ್ಲೀನ್ ಸ್ಲೀಪ್ ಮಾಡಿತ್ತು.

ಸ್ಮೃತಿ ಮಂಧಾನ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸುವ ಮೂಲಕ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ದಕ್ಷಿಣ ಆಫ್ರಿಕಾ ತಂಡ  ಇದೀಗ ಟಿ 20 ಸರಣಿಯನ್ನು ಗೆಲ್ಲುವ ಮೂಲಕ ತನ್ನ ಸೇಡನ್ನು ತೀರಿಸಿಕೊಳ್ಳಲಿದೆಯಾ ಕಾದುನೋಡಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...