alex Certify ಮಹಿಳಾ ಟಿ ಟ್ವೆಂಟಿ ಸರಣಿ: ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಟಿ ಟ್ವೆಂಟಿ ಸರಣಿ: ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

India Women Vs England Women 1st T20I Head To Head Pitch Report Weather Live Streaming

ಭಾರತ ಮತ್ತು ಇಂಗ್ಲೆಂಡ್ ಮಹಿಳಾ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ  ಈಗಾಗಲೇ ಇಂಗ್ಲೆಂಡ್ ಜಯಭೇರಿ ಸಾಧಿಸಿದ್ದು, ಇದೀಗ ಭಾರತ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿ ಇದಾಗಿದ್ದು. ಇಂದಿನ ಪಂದ್ಯದಲ್ಲಿ ಭಾರತ ಸೋಲು ಕಂಡರೆ ಸರಣಿ  ಕೈ ತಪ್ಪಲಿದೆ ಹಾಗಾಗಿ ಭಾರತ ತಂಡಕ್ಕೆ ಗೆಲುವು ಅನಿವಾರ್ಯವಿದೆ.

ಮೊದಲ ಪಂದ್ಯದಲ್ಲಿ ರೇಣುಕಾ ಸಿಂಗ್, ಶಫಾಲಿವರ್ಮ ಹೊರತುಪಡಿಸಿ ಯಾವ ಆಟಗಾರರಿಂದಲೂ ಅಷ್ಟೊಂದು ಉತ್ತಮ ಪ್ರದರ್ಶನ ದೊರೆತಿಲ್ಲ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎರಡನೇ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು ಅಪಾರ ಸಂಖ್ಯೆಯ ಪ್ರೇಕ್ಷಕರು ಸೇರುವ  ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...