alex Certify BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಮೃತನನ್ನು ಅಮಿತ್ ಚಾಂಗ್ (32) ಎಂದು ಗುರುತಿಸಲಾಗಿದೆ.

ಅಮಿತ್ ಚಾಂಗ್ ನಿನ್ನೆ ರಾತ್ರಿ ಗೆಳೆಯರೊಂದಿಗೆ ಪಾರ್ಟಿ ಮಾಡಿದ್ದನು. ನಂತರ ಕಟ್ಟಡದ ಮೇಲೆ ಮಲಗಿದ್ದ. ಮಧ್ಯರಾತ್ರಿ ಆಯತಪ್ಪಿ ಕಟ್ಟಡದಿಂದ ಬಿದ್ದಿದ್ದಾನೆ. ಮೇಲಿಂದ ಬಿದ್ದ ರಭಸಕ್ಕೆ ಅಮಿತ್ ತಲೆಗೆ ತೀವ್ರ ಪೆಟ್ಟಾಗಿತ್ತು. ಬೆಳಗ್ಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...