alex Certify BREAKING: ಚಿನ್ನದ ಗಣಿಯಲ್ಲಿ ದುರಂತ, ಕಲ್ಲು ಕುಸಿದು ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಿನ್ನದ ಗಣಿಯಲ್ಲಿ ದುರಂತ, ಕಲ್ಲು ಕುಸಿದು ಕಾರ್ಮಿಕ ಸಾವು

ರಾಯಚೂರು: ಕಲ್ಲು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಚಿನ್ನದ ಗಣಿಯಲ್ಲಿ ನಡೆದಿದೆ.

ಹಟ್ಟಿ ಚಿನ್ನದ ಗಣಿ ಕಂಪನಿಗೆ ಸೇರಿದ ಊಟಿ ಚಿನ್ನದ ಗಣಿಯಲ್ಲಿ ಸುಮಾರು 800 ಅಡಿ ಆಳದಲ್ಲಿ ಕೆಲಸ ಮಾಡುವ ವೇಳೆ ದುರ್ಘಟನೆ ಸಂಭವಿಸಿದೆ. ಮೇಲ್ಭಾಗದಿಂದ ಕಲ್ಲು ಕುಸಿದು ಕಾರ್ಮಿಕ ಯಲ್ಲಪ್ಪ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಅಧಿಕಾರಿಗಳ ನಿರ್ಲಕ್ಷ ಕಾರಣವೆಂದು ಆರೋಪಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...