alex Certify BIG BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಇಬ್ಬರು ಬಲಿ, ಮಣ್ಣು ಕುಸಿದು ಕಾರ್ಮಿಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಇಬ್ಬರು ಬಲಿ, ಮಣ್ಣು ಕುಸಿದು ಕಾರ್ಮಿಕರು ಸಾವು

ಬೆಂಗಳೂರಿನಲ್ಲಿ ಭಾರೀ ಮಳೆಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾವೇರಿ ಪೈಪ್ ಲೈನ್ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಘಟನೆ ನಡೆದಿದೆ.

ಮಣ್ಣು ಕುಸಿದು ಪೈಪ್ ಲೈನ್ ನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಉಳ್ಳಾಲದ ಉಪಕಾರ್ ಲೇಔಟ್ ನಲ್ಲಿ ನಡೆದಿದೆ. ಉತ್ತರಪ್ರದೇಶ ಮೂಲದ ಕಾರ್ಮಿಕ ಅಂಕಿತ್, ಬಿಹಾರದ ದೇವ್ ಭರತ್ ಮೃತಪಟ್ಟ ಕಾರ್ಮಿಕರು ಮೃತಪಟ್ಟವರು ಎಂದು ಹೇಳಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಒಬ್ಬ ಕಾರ್ಮಿಕ ಪಾರಾಗಿದ್ದಾರೆ.

ನಿನ್ನೆ ಸಂಜೆ ಪೈಪ್ ಲೈನ್ ನಲ್ಲಿ ಕೆಲಸ ಮಾಡುವ ವೇಳೆ ಏಕಾಏಕಿ ಭಾರೀ ಮಳೆಯಾಗಿ ಮಣ್ಣು ಕುಸಿದ ಪರಿಣಾಮ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...