alex Certify ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಕಾರವಾರ: ಕಾರ್ಮಿಕ ಇಲಾಖೆಯ ಪ್ರತ್ಯೇಕ ವೆಬ್ಸೈಟ್ ರೂಪಿಸಲಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯ ಸೌಲಭ್ಯಗಳ ದುರ್ಬಳಕೆ ತಡೆಯಲು ಪ್ರತ್ಯೇಕ ವೆಬ್ಸೈಟ್ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇಲಾಖೆಯ ಸೌಲಭ್ಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಹೊಸ ಗುರುತಿನ ಚೀಟಿ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 41 ವಿಭಾಗಗಳ ಅಸಂಘಟಿತ ಕಾರ್ಮಿಕರ ಪೈಕಿ 13 ವಿಭಾಗಗಳನ್ನು ಅಧಿಕೃತ ಎಂದು ಗುರುತಿಸಿದ್ದು, ಉಳಿದ ಕಾರ್ಮಿಕರನ್ನು ಕಾರ್ಮಿಕ ಇಲಾಖೆಯಡಿ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...