alex Certify ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿದ ಕಿಡಂಬಿ ಶ್ರೀಕಾಂತ್‌ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿದ ಕಿಡಂಬಿ ಶ್ರೀಕಾಂತ್‌

Srikanth prevails over Lakshya, becomes first Indian man to enter world championships final | Badminton News - Times of India

ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದ ಕಿಡಂಬಿ ಶ್ರೀಕಾಂತ್‌, ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್‌ನ ಅಂತಿಮ ಸುತ್ತು ಪ್ರವೇಶಿಸಿದ್ದಾರೆ.

ತಮ್ಮದೇ ದೇಶದ ಲಕ್ಷ್ಯಾ ಸೆನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ 17-21, 21-14, 21-17 ಸ್ಕೋರ್‌ಲೈನ್‌ನಲ್ಲಿ ಶ್ರೀಕಾಂತ್‌ ವಿಜಯಶಾಲಿಯಾಗಿದ್ದಾರೆ.

BIG NEWS: ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; CPI ವಿರುದ್ಧ ಪ್ರಕರಣ ದಾಖಲು

ವಿಶ್ವದ ಮಾಜಿ ನಂ.1 ತಾರೆ, 28 ವರ್ಷದ ಕಿಡಂಬಿ, ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಪುರುಷರಾಗಿದ್ದಾರೆ. 1983ರಲ್ಲಿ ಪ್ರಕಾಶ್ ಪಡುಕೋಣೆ, 2019ರಲ್ಲಿ ಸಾಯಿ ಪ್ರಣೀತ್‌ ಇದೇ ಕೂಟದ ಸೆಮಿ ಫೈನಲ್ ಸುತ್ತು ಪ್ರವೇಶಿಸಿದ್ದರು.

2017ರಲ್ಲಿ ನಾಲ್ಕು ಸೂಪರ್‌ ಸೀರೀಸ್ ಗೆದ್ದ ಶ್ರೀಕಾಂತ್‌ ನಂತರದ ದಿನಗಳಲ್ಲಿ ಲಯ ಕಳೆದುಕೊಂಡಿದ್ದರು. 34 ವಾರಗಳ ಬಳಿಕ ಇದೇ ಮೊದಲ ಬಾರಿಗೆ ಶ್ರೀಕಾಂತ್‌ ಕೂಟವೊಂದರ ಫೈನಲ್ ಪ್ರವೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...