alex Certify ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರ ಸಾವು

ಯಾದಗಿರಿ: ಸೈದಾಪುರ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೆಲಂಗಾಣದ ಗದ್ವಾಲ್ ಮೂಲದ ಸೈಫುಲ್ಲಾ(40), ಜ್ಞಾನೇಶ್ವರ(35) ಮೃತಪಟ್ಟವರು. ಗದ್ವಾಲ್ ನಿಂದ ಕಲಬುರಗಿಗೆ ಕಾರ್ ನಲ್ಲಿ ಸೀರೆ ಮಾರಾಟಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...