
ಯಾದಗಿರಿ: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂದ್ರಕಿ ಗ್ರಾಮದಲ್ಲಿ ನಡೆದಿದೆ.
ನರಸಿಂಹಲು (48) ಮೃತ ವ್ಯಕ್ತಿ. ಆಸ್ತಿ ವಿಚಾರವಾಗಿ ಗಲಾಟೆಯಾಗಿ ಕೊಲೆ ಮಡಿರುವ ಶಂಕೆ ವ್ಯಕ್ತವಾಗಿದೆ. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.