alex Certify BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಈಜಲು ತೆರಳಿದ್ದಾಗ ದುರಂತವೊಂದು ಸಂಭವಿಸಿದೆ. ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಸುರಪುರ ತಾಲೂಕಿನ ನುಗನೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಹೈಯಾಳಪ್ಪ (11), ಶರಣಬಸವ (10 ಹಾಗೂ ಅನಿಲ (10) ಮೃತ ಬಾಲಕರು. ಈಜಲೆಂದು ಕೆರೆಗೆ ಇಳಿದಿದ್ದಾಗ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕೆರೆಯಿಂದ ಮೂವರು ಬಾಲಕರ ಮೃತದೇಹ ಹೊರತೆಗೆಯಲಾಗಿದೆ. ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...