alex Certify ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಬಳಿ ಅಪಘಾತ ಸಂಭವಿಸಿದೆ.

ಸವಾರರದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಶಹಾಪುರ ತಾಲೂಕಿನ ಬೊಮ್ಮನಹಳ್ಳಿ ನಿವಾಸಿಗಳಾಗಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...