alex Certify ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ ಅವರು ಶಿಕ್ಷೆಗೆ ಒಳಗಾದವರು. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ವಿಚಾರಣೆ ನಡೆಸಿದ ವಿಶೇಷ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎ.ಸ್ ರೇಖಾ ಅವರು ಶಿಕ್ಷಣಾಧಿಕಾರಿ ವೆಂಕಯ್ಯರಿಗೆ ಒಂದು ವರ್ಷ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...