alex Certify ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಯಾದಗಿರಿ: ಮೊಹರಂ ಹಬ್ಬ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇಬ್ರಾಹಿಂಪುರದಲ್ಲಿ ದೊಣ್ಣೆ, ಬಡಿಗೆಗಳಿಂದ ಗುಂಪುಗಳ ನಡುವೆ ಪರಸ್ಪರ ಹೊಡೆದಾಟ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಲ್ತುಳಿತ ವಿಚಾರಕ್ಕೆ ಜಗಳ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದು, ಐದಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಶಹಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...