alex Certify BIG NEWS: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ PSI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ PSI

ಯಾದಗಿರಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಯುವಕನನ್ನು ಪಿಎಸ್ ಐ ಓರ್ವರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಕೆಂಭಾವಿ ಬಳಿ ಬೈಕ್ ಅಪಘಾತ ನಡೆದಿತ್ತು. ಯುವಕ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ. ಘಟನಾ ಸ್ಥಳಕ್ಕೆ ಆಗಮಿಸಿದ ಕೆಂಭಾವಿ ಪಿಎಸ್ ಐ ಅಮೋಜ್ ಕಾಂಬ್ಳೆ, ಯುವಕನನ್ನು ತಮ್ಮದೇ ಸರ್ಕಾರಿ ವಾಹನದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಿಎಸ್ ಐ ಮಾನವೀಯತೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...