alex Certify BREAKING: ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲೆಯ ಹೊಸಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಾದ ಕೃಷ್ಣ (20) ಹಾಗೂ ಆಕಾಶ್ (19) ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...