alex Certify ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ ಕೆರೆ ಅಭಿವೃದ್ಧಿಪಡಿಸಿದ್ದರು.

ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯಿಂದ 1038 ಎಕರೆ ಜಮೀನಿಗೆ ನೀರಾವರಿ ಕಲ್ಪಿಸಲಾಗುತ್ತದೆ. ಕಳೆದೆರಡು ದಿನಗಳಿಂದ ಭಾರಿ ಮಳೆಯಾಗಿ ಕೆರೆ ತುಂಬಿ ಕೋಡಿ ಬಿದ್ದಿದೆ. ಜಲಪಾತದಂತೆ ಕೋಡಿ ನೀರು ಭೋರ್ಗರೆಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಹೆಚ್ಚಿನ ಜನ ಬರುತ್ತಿದ್ದಾರೆ. 14 ವರ್ಷಗಳ ನಂತರ ಕೆರೆ ಕೋಡಿ ಬಿದ್ದಿದೆ. ಕೆರೆಗೆ ಹೆಚ್ಚಿನ ಒಳಹರಿವು ಇರುವುದರಿಂದ ಕೋಡಿ ಕಟ್ಟೆ ತುಂಬಿ ನೀರು ಹರಿಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...