alex Certify
ಕನ್ನಡ ದುನಿಯಾ
       

Kannada Duniya

200 ಮಿಲಿಯನ್ ವೀಕ್ಷಣೆ ಪಡೆದ ‘ಕೆಜಿಎಫ್ 2’ ಚಿತ್ರದ ಟೀಸರ್

ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕೆಜಿಎಫ್ 2’ ಚಿತ್ರದ ಟೀಸರ್ ಅನ್ನು 6 ತಿಂಗಳ ಹಿಂದೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು ಈ ಟೀಸರ್ ರಿಲೀಸ್ ಆದ 24 ಘಂಟೆಗಳಲ್ಲಿ 78 ಮಿಲಿಯನ್ ವೀಕ್ಷಣೆ ಪಡೆದಿತ್ತು, ಈ ಟೀಸರ್ ಇದೀಗ 200 ಮಿಲಿಯನ್ ಗೂ ಅಧಿಕ ವೀಕ್ಷಣೆ ವೀಕ್ಷಣೆ ಪಡೆದಿದೆ. ಈ ಸಂತಸವನ್ನು ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಟ್ವಿಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಭಾರತದಲ್ಲೇ ಅತಿ ಹೆಚ್ಚು ವೀಕ್ಷಣೆ ಪಡೆದ ಟೀಸರ್ ಇದಾಗಿದೆ. ಈ ಟೀಸರ್ ಗೆ 8.5 ಮಿಲಿಯನ್ ಲೈಕ್ಸ್ ಹಾಗೂ 1.1 ಮಿಲಿಯನ್ ಕಮೆಂಟ್ಸ್ ಕೂಡ ದೊರೆತಿವೆ.

ಎಂಟು ಲಕ್ಷದವರೆಗೆ ತೆರಿಗೆ ಉಳಿಸಲು ಇಲ್ಲಿದೆ ಟಿಪ್ಸ್

ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಜುಲೈ 16ರಂದು ಈ ಸಿನಿಮಾ ಬಿಡುಗಡೆಯಾಗಬೇಕಿತ್ತು ಕೊರೊನಾ ಕಾರಣದಿಂದ ಮುಂದೂಡಲಾಯಿತು.

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...