alex Certify ಮೈಸೂರಿನಲ್ಲಿಂದು ರಾಕಿಂಗ್ ಸ್ಟಾರ್ ಹವಾ: ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಯಶ್ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿಂದು ರಾಕಿಂಗ್ ಸ್ಟಾರ್ ಹವಾ: ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಯಶ್ ಭಾಗಿ

ಮೈಸೂರು: ಮೈಸೂರಿನಲ್ಲಿ ಇಂದು ಯುವಜನ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಟ ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಲಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಯುವಜನ ಮಹೋತ್ಸವ ಕಾರ್ಯಕ್ರಮ ಆಯೋಜಿಸಿದ್ದು, ಯಶ್ ಭಾಗಿಯಾಗಲಿದ್ದಾರೆ. ಸರ್ಕಾರ ಹಾಗೂ ಮೈಸೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಯುವಜನ ಮಹೋತ್ಸವ ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಚಿವ ಎಸ್.ಟಿ. ಸೋಮಶೇಖರ್, ನಟ ಯಶ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...