alex Certify ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ

ಬೆಂಗಳೂರು: ವಿಧಾನಸೌಧದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದನದಲ್ಲಿ ಗದ್ದಲದ ನಂತರ ವಿಧಾನಸಭೆಯಿಂದ ಯತ್ನಾಳ್ ಅವರನ್ನು ಮಾರ್ಷಲ್ ಗಳು ಹೊರ ಹಾಕಿದ್ದಾರೆ. ತಳ್ಳಾಟ, ನೂಕಾಟದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಯತ್ನಾಳ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಪ್ರಜ್ಞೆ ತಪ್ಪಿದ್ದ ಯತ್ನಾಳ್ ಅವರನ್ನು ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದು, ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...