alex Certify 8 ಬಿಜೆಪಿ ಸಂಸದರ ಟಿಕೆಟ್ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕರಡಿ ಸಂಗಣ್ಣ ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

8 ಬಿಜೆಪಿ ಸಂಸದರ ಟಿಕೆಟ್ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕರಡಿ ಸಂಗಣ್ಣ ಗರಂ

ಕೊಪ್ಪಳ: ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯದ 8 ಜನ ಸಂಸದರು ಮತ್ತೆ ಟಿಕೆಟ್ ಕೇಳದೆ ಚುನಾವಣೆಯಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಗೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಗರಂ ಆಗಿದ್ದಾರೆ.

ಲೋಕಸಭೆ ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದೆ. ಯತ್ನಾಳ್ ಅವರು, 8 ಜನ ಸಂಸದರಿಗೆ ಟಿಕೆಟ್ ಇಲ್ಲವೆಂದು ಹೇಳುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡಿದ ಅವರ ವಿರುದ್ದ ಪಕ್ಷ ಕ್ರಮ ಕೈಗೊಳ್ಳಬೇಕು. ಯತ್ನಾಳ್ ಅವರಾಗಲಿ, ಯಾರಾಗಲಿ ಪಕ್ಷದ ವಿರುದ್ಧ ಮಾತನಾಡಬಾರದು. ಟಿಕೆಟ್ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...