alex Certify ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬೆಂಬಲಿಗರಿಂದ ವಿವಿಧ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬೆಂಬಲಿಗರಿಂದ ವಿವಿಧ ಕಾರ್ಯಕ್ರಮ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಂಬಲಿಗರು ಅಭಿಮಾನಿಗಳಿಂದ ವಿಶೇಷ ಪೂಜೆ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಯಡಿಯೂರಪ್ಪ ಬೆಂಬಲಿಗರು, ಅಭಿಮಾನಿಗಳು, ಹಿತೈಷಿಗಳು, ರಾಜಕೀಯ ನಾಯಕರು ಶುಭಕೋರಿದ್ದಾರೆ. ರಾಜ್ಯದ ವಿವಿಧೆಡೆ ದೇವಾಲಯ, ಪ್ರಾರ್ಥನಾ ಮಂದಿರಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ. ಇದರೊಂದಿಗೆ ನೆಚ್ಚಿನ ನಾಯಕನ ಜನ್ಮದಿನದ ಅಂಗವಾಗಿ ಬೆಂಬಲಿಗರಿಂದ ಹಲವು ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...