alex Certify BREAKING: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ‘ಗಂಧದ ಗುಡಿ’ ವೀಕ್ಷಿಸಿದ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ‘ಗಂಧದ ಗುಡಿ’ ವೀಕ್ಷಿಸಿದ ಯಡಿಯೂರಪ್ಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಬಿಡುವಿಲ್ಲದ ಕಾರ್ಯ ಚಟುವಟಿಕೆಗಳ ನಡುವೆಯೂ ಬಿಡುವು ಮಾಡಿಕೊಂಡು ‘ಗಂಧದ ಗುಡಿ’ ವೀಕ್ಷಿಸಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ ಶಿವಮೊಗ್ಗದ ಶಿವಪ್ಪನಾಯಕ ಮಾಲ್ ನಲ್ಲಿ ಭಾರತ್ ಸಿನೆಮಾಸ್ ಪ್ರದರ್ಶನವಾಗುತ್ತಿದ್ದು, ಯಡಿಯೂರಪ್ಪ ತಮ್ಮ ಪುತ್ರ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಇತರರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ವೀಕ್ಷಣೆಗೆ ಯಡಿಯೂರಪ್ಪ ಮಾಲ್ ಗೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...