alex Certify ಮಾಜಿ ಸಿಎಂ ಯಡಿಯೂರಪ್ಪ ದುಬೈ ಪ್ರವಾಸದ ವೇಳೆ ಜೆಎಸ್ಎಸ್ ಶಾಲೆಗೆ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಯಡಿಯೂರಪ್ಪ ದುಬೈ ಪ್ರವಾಸದ ವೇಳೆ ಜೆಎಸ್ಎಸ್ ಶಾಲೆಗೆ ಭೇಟಿ

ಬೆಂಗಳೂರು: ದುಬೈ ಪ್ರವಾಸದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಜೆಎಸ್ಎಸ್ ಅಂತರರಾಷ್ಟ್ರೀಯ ಶಾಲೆಗೆ ಭೇಟಿ ನೀಡಿ ಅಭಿನಂದನೆ ಸ್ವೀಕರಿಸಿದ್ದಾರೆ. ಜೆಎಸ್ಎಸ್ ಶಾಲೆಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಯಡಿಯೂರಪ್ಪ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ದುಬೈ ಅಂತರಾಷ್ಟ್ರೀಯ ಶಾಲೆಗೆ ಭೇಟಿ ನೀಡಿದ್ದೆ. ಭಾರತೀಯ ಸಂಸ್ಕೃತಿಯ ಭದ್ರ ಅಡಿಪಾಯದ ಜೊತೆಗೆ ವಿದೇಶದಲ್ಲಿ ಈ ಶಾಲೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದೇ ಸಂದರ್ಭದಲ್ಲಿ ದುಬೈನಲ್ಲಿ ನೆಲೆಸಿರುವ ಕನ್ನಡಿಗರು ಅಭಿಮಾನದಿಂದ ಸಲ್ಲಿಸಿದ ಅಭಿನಂದನೆ ಸ್ವೀಕರಿಸಿ ಅವರೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...