alex Certify Rain alert : ಕಲಬುರ್ಗಿ, ಬೀದರ್ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert : ಕಲಬುರ್ಗಿ, ಬೀದರ್ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಇನ್ನೂ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಮಳೆ ಮುಂದುವರೆಯಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ .

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...