alex Certify ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 19, 20 ರಂದು ಬೆಂಗಳೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಮೇ 19 ರಂದು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 20ರಂದು ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ಕೊಡಗು, ತುಮಕೂರು, ಮೇ 21ರಂದು ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...