alex Certify ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 2 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 2 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯಲಿದೆ. ಹೆಚ್ಚಿನ ಮಳೆಯಾಗುವ ಕಾರಣ ಸೆಪ್ಟಂಬರ್ 15 ರವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...