alex Certify ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕ್: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕ್: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊಂಚ ಕಡಿಮೆಯಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ.

ಜುಲೈ 19, 20 ರಂದು ಭಾರಿ ಮಳೆಯಾಗುವ ಕಾರಣ ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಒಳನಾಡಿನ ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಜುಲೈ 19ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...