alex Certify ಗಮನಿಸಿ…! ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಇಂದು ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉಳಿದ ಕಡೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಮಲೆನಾಡು ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆ ಆಗಲಿದೆ. ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಶನಿವಾರ ಬೆಳಗ್ಗೆವರೆಗೆ  ಗುಡುಗು ಮಿಂಚು ಸಹಿತ ಮಳೆ ಆಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...