alex Certify ರಾಜ್ಯಾದ್ಯಂತ ಇಂದು ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಇಂದು ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮೇ 21ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಒಳನಾಡಿನ ಕೊಡಗು, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...