alex Certify BIG NEWS: ಮಾನ್ಸೂನ್ ಎಂಟ್ರಿ, 4 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾನ್ಸೂನ್ ಎಂಟ್ರಿ, 4 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮಾನ್ಸುನ್ ಮಾರುತಗಳು ಎಂಟ್ರಿಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಜೂನ್ 8ರ ವರೆಗೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...