alex Certify ಗಮನಿಸಿ: ವಾಯುಭಾರ ಕುಸಿತ ಹಿನ್ನಲೆ ಮುಂಗಾರು ಚುರುಕು, ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ವಾಯುಭಾರ ಕುಸಿತ ಹಿನ್ನಲೆ ಮುಂಗಾರು ಚುರುಕು, ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ಮುಂಗಾರು ಚುರುಕಾಗಿದ್ದು, ರಾಜ್ಯದ 5 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೋಡಗಳು ದಟ್ಟೈಸಿವೆ. ಪರಿಣಾಮ ಮುಂಗಾರು ಚುರುಕುಕೊಂಡಿದೆ. ಗಾಳಿಯ ದಿಕ್ಕು ಬದಲಾಗಿ ಪಶ್ಚಿಮದಿಂದ ಬೀಸುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...