alex Certify ನನ್ನ ಬದುಕಿನಲ್ಲಿ ಎಲ್ಲವೂ ನೀನೆ’ : ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪವಿತ್ರಾ ಗೌಡ ಪುತ್ರಿ ಖುಷಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಬದುಕಿನಲ್ಲಿ ಎಲ್ಲವೂ ನೀನೆ’ : ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪವಿತ್ರಾ ಗೌಡ ಪುತ್ರಿ ಖುಷಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗೆಳತಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಇತ್ತ ಪವಿತ್ರಾ ಗೌಡ ಪುತ್ರಿ ಖುಷಿ ಅಮ್ಮನ ಬಗ್ಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ .

ನನ್ನ ಬದುಕಿನಲ್ಲಿ ಎಲ್ಲವೂ ನೀನೆ ಎಂದು ಬರೆದುಕೊಂಡ ಖುಷಿ ಜೊತೆಗೆ ತಾಯಿ ಪವಿತ್ರಾ ಗೌಡಗೆ ಟ್ಯಾಗ್ ಮಾಡಿದ್ದಾಳೆ. ಮಗಳು ಖುಷಿಯ ಹಣೆಗೆ ಪವಿತ್ರಾ ಮುತ್ತಿಡುವ ಫೋಟೋವನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ನಟ ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...